Përkthimi i kuptimeve të Kuranit Fisnik - Përkthimi kanadisht - Bashir Mysuri

external-link copy
38 : 4

وَالَّذِیْنَ یُنْفِقُوْنَ اَمْوَالَهُمْ رِئَآءَ النَّاسِ وَلَا یُؤْمِنُوْنَ بِاللّٰهِ وَلَا بِالْیَوْمِ الْاٰخِرِ ؕ— وَمَنْ یَّكُنِ الشَّیْطٰنُ لَهٗ قَرِیْنًا فَسَآءَ قَرِیْنًا ۟

ಅವರು ಜನರಿಗೆ ತೋರಿಸುವುದಕ್ಕಾಗಿ ತಮ್ಮ ಸಂಪತ್ತನ್ನು ಖರ್ಚು ಮಾಡುವವರಾಗಿದ್ದಾರೆ ಮತ್ತು ಅಲ್ಲಾಹನಲ್ಲಿ, ಅಂತ್ಯ ದಿನದಲ್ಲಿ ವಿಶ್ವಾಸವಿಡದವರಾಗಿದ್ದಾರೆ. ಮತ್ತು ಯಾರ ಜೊತೆಗಾರನು ಶೈತಾನನಾಗಿರುವನೋ ಅವನು ಅದೆಷ್ಟೋ ನಿಕೃಷ್ಟ ಜೊತೆಗಾರನಾಗಿರುವನು! info
التفاسير: