Përkthimi i kuptimeve të Kuranit Fisnik - Përkthimi kanadisht - Bashir Mysuri

external-link copy
37 : 45

وَلَهُ الْكِبْرِیَآءُ فِی السَّمٰوٰتِ وَالْاَرْضِ ؕ— وَهُوَ الْعَزِیْزُ الْحَكِیْمُ ۟۠

ಆಕಾಶಗಳಲ್ಲೂ ಭೂಮಿಯಲ್ಲೂ ಹಿರಿಮೆ ಅವನದೇ ಆಗಿದೆ. ಮತ್ತು ಅವನು ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆಗಿದ್ದಾನೆ. info
التفاسير: