Përkthimi i kuptimeve të Kuranit Fisnik - Përkthimi kanadisht - Bashir Mysuri

external-link copy
3 : 60

لَنْ تَنْفَعَكُمْ اَرْحَامُكُمْ وَلَاۤ اَوْلَادُكُمْ ۛۚ— یَوْمَ الْقِیٰمَةِ ۛۚ— یَفْصِلُ بَیْنَكُمْ ؕ— وَاللّٰهُ بِمَا تَعْمَلُوْنَ بَصِیْرٌ ۟

ಪುನರುತ್ಥಾನ ದಿನದಂದು ನಿಮ್ಮ ಕುಟುಂಬ ಸಂಬAಧವಾಗಲಿ ನಿಮ್ಮ ಸಂತಾನಗಳಾಗಲಿ ನಿಮಗೆ ಯಾವ ಪ್ರಯೋಜನಕ್ಕೂ ಬಾರದು, ಅಲ್ಲಾಹನು ನಿಮ್ಮ ನಡುವೆ ತೀರ್ಮಾನ ಮಾಡುವನು ಮತ್ತು ನೀವು ಮಾಡುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ನೋಡುವವನಾಗಿದ್ದಾನೆ. info
التفاسير: