Përkthimi i kuptimeve të Kuranit Fisnik - Përkthimi kanadisht - Bashir Mysuri

external-link copy
33 : 9

هُوَ الَّذِیْۤ اَرْسَلَ رَسُوْلَهٗ بِالْهُدٰی وَدِیْنِ الْحَقِّ لِیُظْهِرَهٗ عَلَی الدِّیْنِ كُلِّهٖ ۙ— وَلَوْ كَرِهَ الْمُشْرِكُوْنَ ۟

ಅವನೇ ತನ್ನ ಸಂದೇಶವಾಹಕನನ್ನು ಸನ್ಮಾರ್ಗ ಮತ್ತು ಸತ್ಯಧರ್ಮದೊಂದಿಗೆ ಕಳುಹಿಸಿದ್ದಾನೆ, ಅದನ್ನು ಇತರೆಲ್ಲಾ ಧರ್ಮಗಳ ಮೇಲೆ ವಿಜಯಸಾಧಿಸಲೆಂದಾಗಿದೆ. ಬಹುದೇವವಿಶ್ವಾಸಿಗಳು ಇಷ್ಟಪಡದಿದ್ದರೂ ಸರಿಯೇ. info
التفاسير: