Përkthimi i kuptimeve të Kuranit Fisnik - Përkthimi kanadezisht - Hamza Betur

external-link copy
159 : 2

اِنَّ الَّذِیْنَ یَكْتُمُوْنَ مَاۤ اَنْزَلْنَا مِنَ الْبَیِّنٰتِ وَالْهُدٰی مِنْ بَعْدِ مَا بَیَّنّٰهُ لِلنَّاسِ فِی الْكِتٰبِ ۙ— اُولٰٓىِٕكَ یَلْعَنُهُمُ اللّٰهُ وَیَلْعَنُهُمُ اللّٰعِنُوْنَ ۟ۙ

ನಾವು ಅವತೀರ್ಣಗೊಳಿಸಿದ ಸಾಕ್ಷ್ಯಾಧಾರಗಳನ್ನು ಮತ್ತು ಸನ್ಮಾರ್ಗವನ್ನು—ಅದನ್ನು ನಾವು ಗ್ರಂಥದಲ್ಲಿ ಜನರಿಗೆ ವಿವರಿಸಿಕೊಟ್ಟ ಬಳಿಕವೂ—ಬಚ್ಚಿಡುವವರು ಯಾರೋ ಅವರ ಮೇಲೆ ಅಲ್ಲಾಹನ ಶಾಪವಿದೆ; ಶಪಿಸುವವರೆಲ್ಲರ ಶಾಪವೂ ಇದೆ. info
التفاسير: