Përkthimi i kuptimeve të Kuranit Fisnik - Përkthimi kanadezisht - Hamza Betur

external-link copy
110 : 20

یَعْلَمُ مَا بَیْنَ اَیْدِیْهِمْ وَمَا خَلْفَهُمْ وَلَا یُحِیْطُوْنَ بِهٖ عِلْمًا ۟

ಅವರ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿರುವುದನ್ನು ಅವನು ತಿಳಿಯುತ್ತಾನೆ. ಜ್ಞಾನದ ಮೂಲಕ ಅವನನ್ನು ಸಂಪೂರ್ಣವಾಗಿ ಆವರಿಸಿಕೊಳ್ಳಲು ಅವರಿಗೆ ಸಾಧ್ಯವಿಲ್ಲ. info
التفاسير: