Përkthimi i kuptimeve të Kuranit Fisnik - Përkthimi kanadezisht - Hamza Betur

external-link copy
5 : 29

مَنْ كَانَ یَرْجُوْا لِقَآءَ اللّٰهِ فَاِنَّ اَجَلَ اللّٰهِ لَاٰتٍ ؕ— وَهُوَ السَّمِیْعُ الْعَلِیْمُ ۟

ಯಾರಿಗೆ ಅಲ್ಲಾಹನನ್ನು ಭೇಟಿಯಾಗುವ ನಿರೀಕ್ಷೆಯಿದೆಯೋ—ನಿಶ್ಚಯವಾಗಿಯೂ ಅಲ್ಲಾಹನ ನಿಶ್ಚಿತ ಅವಧಿಯು ಬಂದೇ ಬರುತ್ತದೆ. ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ. info
التفاسير: