Përkthimi i kuptimeve të Kuranit Fisnik - Përkthimi kanadezisht - Hamza Betur

external-link copy
4 : 32

اَللّٰهُ الَّذِیْ خَلَقَ السَّمٰوٰتِ وَالْاَرْضَ وَمَا بَیْنَهُمَا فِیْ سِتَّةِ اَیَّامٍ ثُمَّ اسْتَوٰی عَلَی الْعَرْشِ ؕ— مَا لَكُمْ مِّنْ دُوْنِهٖ مِنْ وَّلِیٍّ وَّلَا شَفِیْعٍ ؕ— اَفَلَا تَتَذَكَّرُوْنَ ۟

ಅಲ್ಲಾಹನೇ ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು. ನಂತರ ಅವನು ಸಿಂಹಾಸನದಲ್ಲಿ ಆರೂಢನಾದನು. ಅವನ ಹೊರತು ನಿಮಗೆ ಬೇರೆ ರಕ್ಷಕರೋ, ಶಿಫಾರಸುಗಾರರೋ ಇಲ್ಲ. ಆದರೂ ನೀವು ಉಪದೇಶ ಪಡೆಯುವುದಿಲ್ಲವೇ? info
التفاسير: