Përkthimi i kuptimeve të Kuranit Fisnik - Përkthimi kanadezisht - Hamza Betur

external-link copy
58 : 7

وَالْبَلَدُ الطَّیِّبُ یَخْرُجُ نَبَاتُهٗ بِاِذْنِ رَبِّهٖ ۚ— وَالَّذِیْ خَبُثَ لَا یَخْرُجُ اِلَّا نَكِدًا ؕ— كَذٰلِكَ نُصَرِّفُ الْاٰیٰتِ لِقَوْمٍ یَّشْكُرُوْنَ ۟۠

ಉತ್ತಮ ಭೂಮಿಯಲ್ಲಿ ಅದರ ಪರಿಪಾಲಕನ (ಅಲ್ಲಾಹನ) ಅಪ್ಪಣೆಯಂತೆ ಉತ್ತಮ ಬೆಳೆಗಳು ಬೆಳೆಯುತ್ತವೆ. ಆದರೆ ಕೆಟ್ಟ ಭೂಮಿಯಲ್ಲಿ ಸಸ್ಯಗಳು ಶುಷ್ಕವಾಗಿಯಲ್ಲದೆ ಬೆಳೆಯುವುದಿಲ್ಲ. ಕೃತಜ್ಞರಾದ ಜನರಿಗೆ ಈ ರೀತಿ ನಾವು ದೃಷ್ಟಾಂತಗಳನ್ನು ವಿವರಿಸಿಕೊಡುತ್ತೇವೆ. info
التفاسير: