Përkthimi i kuptimeve të Kuranit Fisnik - Përkthimi kanadezisht - Hamza Betur

external-link copy
10 : 85

اِنَّ الَّذِیْنَ فَتَنُوا الْمُؤْمِنِیْنَ وَالْمُؤْمِنٰتِ ثُمَّ لَمْ یَتُوْبُوْا فَلَهُمْ عَذَابُ جَهَنَّمَ وَلَهُمْ عَذَابُ الْحَرِیْقِ ۟ؕ

ಸತ್ಯವಿಶ್ವಾಸಿ ಪುರುಷರಿಗೆ ಮತ್ತು ಸತ್ಯವಿಶ್ವಾಸಿ ಮಹಿಳೆಯರಿಗೆ ಹಿಂಸೆ ನೀಡುವವರು ಮತ್ತು ಆ ಬಳಿಕ ಪಶ್ಚಾತ್ತಾಪ ಪಡದವರು ಯಾರೋ—ಅವರಿಗೆ ನರಕದ ಶಿಕ್ಷೆಯಿದೆ. ಅವರಿಗೆ ಸುಟ್ಟು ಕರಕಲಾಗುವ ಶಿಕ್ಷೆಯಿದೆ. info
التفاسير: