அல்குர்ஆன் மொழிபெயர்ப்பு - கன்னட மொழிபெயர்ப்பு - பஷீர் மைசூரி

external-link copy
13 : 11

اَمْ یَقُوْلُوْنَ افْتَرٰىهُ ؕ— قُلْ فَاْتُوْا بِعَشْرِ سُوَرٍ مِّثْلِهٖ مُفْتَرَیٰتٍ وَّادْعُوْا مَنِ اسْتَطَعْتُمْ مِّنْ دُوْنِ اللّٰهِ اِنْ كُنْتُمْ صٰدِقِیْنَ ۟

ಅಥವಾ ಈ ಸತ್ಯನಿಷೇಧಿಗಳು ಕುರ್‌ಆನನ್ನು ಸ್ವತಃ ಪೈಗಂಬರರು ರಚಿಸಿರುತ್ತಾರೆ ಎಂದು ಆರೋಪಿಸುವರೇ ? ನೀವು ಉತ್ತರಿಸಿರಿ : ಹಾಗಿದ್ದರೆ ನೀವು ಅದರಲ್ಲಿರುವಂತಹ ಹತ್ತು ಅಧ್ಯಾಯಗಳನ್ನು ರಚಿಸಿ ತನ್ನಿರಿ ಮತ್ತು ಅಲ್ಲಾಹನ ಹೊರತು ನಿಮಗೆ ಸಹಾಯಕ್ಕಾಗಿ ಕರೆಯಲು ಸಾಧ್ಯವಿದ್ದವರನೆಲ್ಲ ಕರೆದುಕೊಳ್ಳಿರಿ, ನೀವು ಸತ್ಯವಂತರಾಗಿದ್ದರೆ. info
التفاسير: