அல்குர்ஆன் மொழிபெயர்ப்பு - கன்னட மொழிபெயர்ப்பு - பஷீர் மைசூரி

external-link copy
14 : 11

فَاِلَّمْ یَسْتَجِیْبُوْا لَكُمْ فَاعْلَمُوْۤا اَنَّمَاۤ اُنْزِلَ بِعِلْمِ اللّٰهِ وَاَنْ لَّاۤ اِلٰهَ اِلَّا هُوَ ۚ— فَهَلْ اَنْتُمْ مُّسْلِمُوْنَ ۟

ಇನ್ನು ಅವರು ನಿಮಗೆ ಉತ್ತರ ನೀಡದಿದ್ದರೆ ಖಂಡಿತವಾಗಿಯೂ ಈ ಕುರ್‌ಆನ್ ಅಲ್ಲಾಹನ ಜ್ಞಾನದಿಂದಲೇ ಅವತೀರ್ಣವಾಗಿದೆಯೆಂದು ಮತ್ತು ಅಲ್ಲಾಹನ ಹೊರತು ಇನ್ಯಾರು ಆರಾಧ್ಯರಿಲ್ಲವೆಂದು ನೀವು ಅರಿತುಕೊಳ್ಳಿರಿ. ಇನ್ನಾದರೂ ನೀವು ಅಲ್ಲಾಹನಿಗೆ ಶರಣಾಗತರಾಗುವಿರಾ ? info
التفاسير: