அல்குர்ஆன் மொழிபெயர்ப்பு - கன்னட மொழிபெயர்ப்பு - பஷீர் மைசூரி

external-link copy
78 : 16

وَاللّٰهُ اَخْرَجَكُمْ مِّنْ بُطُوْنِ اُمَّهٰتِكُمْ لَا تَعْلَمُوْنَ شَیْـًٔا ۙ— وَّجَعَلَ لَكُمُ السَّمْعَ وَالْاَبْصَارَ وَالْاَفْـِٕدَةَ ۙ— لَعَلَّكُمْ تَشْكُرُوْنَ ۟

ಅಲ್ಲಾಹನು ನಿಮ್ಮ ತಾಯಂದಿರ ಹೊಟ್ಟೆಗಳಿಂದ ನೀವೇನೂ ಅರಿಯದಂತಹ ಸ್ಥಿತಿಯಲ್ಲಿ ನಿಮ್ಮನ್ನು ಹೊರ ತಂದನು ಅವನೇ ನಿಮಗೆ ಕಿವಿಯನ್ನೂ, ಕಣ್ಣುಗಳನ್ನೂ, ಹೃದಯಗಳನ್ನೂ ನೀಡಿದನು. ಬಹುಶಃ ನೀವು ಕೃತಜ್ಞತೆ ತೋರಬಹುದು. info
التفاسير: