அல்குர்ஆன் மொழிபெயர்ப்பு - கன்னட மொழிபெயர்ப்பு - பஷீர் மைசூரி

external-link copy
62 : 17

قَالَ اَرَءَیْتَكَ هٰذَا الَّذِیْ كَرَّمْتَ عَلَیَّ ؗ— لَىِٕنْ اَخَّرْتَنِ اِلٰی یَوْمِ الْقِیٰمَةِ لَاَحْتَنِكَنَّ ذُرِّیَّتَهٗۤ اِلَّا قَلِیْلًا ۟

ಮತ್ತು ಹೇಳಿದನು ನೋಡು, ನೀನು ನನ್ನ ಮೇಲೆ ಶ್ರೇಷ್ಟತೆಯನ್ನು ನೀಡಿದ ವ್ಯಕ್ತಿ ಇವನಾಗಿದ್ದಾನೆ. ಆದರೆ ನೀನೇನಾದರೂ ನನಗೆ ಪ್ರಳಯ ದಿನದವರೆಗೆ ಕಾಲಾವಕಾಶ ನೀಡಿದರೆ ನಾನು ಕೆಲವರ ಹೊರತು ಇಡೀ ಅವನ ಸಂತತಿಯನ್ನು ಬೇರು ಸಹಿತ ಕಿತ್ತೆಸೆಯುವೆನು. info
التفاسير: