அல்குர்ஆன் மொழிபெயர்ப்பு - கன்னட மொழிபெயர்ப்பு - பஷீர் மைசூரி

external-link copy
72 : 17

وَمَنْ كَانَ فِیْ هٰذِهٖۤ اَعْمٰی فَهُوَ فِی الْاٰخِرَةِ اَعْمٰی وَاَضَلُّ سَبِیْلًا ۟

ಯಾರು ಇಹಲೋಕದಲ್ಲಿ ಅಂಧನಾಗಿದ್ದನೋ ಅವನು ಪರಲೋಕದಲ್ಲೂ ಅಂಧನಾಗಿರುವನು ಹಾಗೂ ಅತ್ಯಂತ ಮಾರ್ಗ ಭ್ರಷ್ಟನಾಗಿರುವನು. info
التفاسير: