அல்குர்ஆன் மொழிபெயர்ப்பு - கன்னட மொழிபெயர்ப்பு - பஷீர் மைசூரி

external-link copy
64 : 2

ثُمَّ تَوَلَّیْتُمْ مِّنْ بَعْدِ ذٰلِكَ ۚ— فَلَوْلَا فَضْلُ اللّٰهِ عَلَیْكُمْ وَرَحْمَتُهٗ لَكُنْتُمْ مِّنَ الْخٰسِرِیْنَ ۟

ಆದರೆ ನೀವು ಅದರ ಬಳಿಕವು ವಿಮುಖರಾಗಿಬಿಟ್ಟಿರಿ, ನಂತರ ಅಲ್ಲಾಹನ ಅನುಗ್ರಹವು ಅವನ ಕಾರುಣ್ಯವು ನಿಮ್ಮ ಮೇಲೆ ಇಲ್ಲದಿರುತ್ತಿದ್ದರೆ ನೀವು ನಷ್ಟ ಹೊಂದಿದವರಲ್ಲಿ ಆಗಿರುತ್ತಿದ್ದಿರಿ. info
التفاسير: