அல்குர்ஆன் மொழிபெயர்ப்பு - கன்னட மொழிபெயர்ப்பு - பஷீர் மைசூரி

external-link copy
168 : 4

اِنَّ الَّذِیْنَ كَفَرُوْا وَظَلَمُوْا لَمْ یَكُنِ اللّٰهُ لِیَغْفِرَ لَهُمْ وَلَا لِیَهْدِیَهُمْ طَرِیْقًا ۟ۙ

ಯಾರು ಸತ್ಯನಿಷೇಧಿಸಿದರೋ ಮತ್ತು ಅಕ್ರಮವೆಸಗಿದರೋ ಅಲ್ಲಾಹನು ಅವರಿಗೆಂದಿಗೂ ಕ್ಷಮಿಸುವುದಿಲ್ಲ. ಮತ್ತು ಅವರಿಗೆ ಯಾವ ದಾರಿಯನ್ನು ತೋರಿಸುವುದಿಲ್ಲ. info
التفاسير: