அல்குர்ஆன் மொழிபெயர்ப்பு - கன்னட மொழிபெயர்ப்பு - பஷீர் மைசூரி

external-link copy
44 : 4

اَلَمْ تَرَ اِلَی الَّذِیْنَ اُوْتُوْا نَصِیْبًا مِّنَ الْكِتٰبِ یَشْتَرُوْنَ الضَّلٰلَةَ وَیُرِیْدُوْنَ اَنْ تَضِلُّوا السَّبِیْلَ ۟ؕ

ಗ್ರಂಥದ ಅಲ್ಪಪಾಲು ನೀಡಲಾದವರನ್ನು ನೀವು ನೋಡಿಲ್ಲವೇ? ಅವರು ದುರ್ಮಾರ್ಗವನ್ನು ಖರೀದಿಸುವವರು ಮತ್ತು ನೀವು ಸಹ ಮಾರ್ಗ ಭ್ರಷ್ಟರಾಗಬೇಕೆಂದು ಬಯಸುವವರಾಗಿದ್ದರೆ. info
التفاسير: