அல்குர்ஆன் மொழிபெயர்ப்பு - கன்னட மொழிபெயர்ப்பு - பஷீர் மைசூரி

external-link copy
84 : 7

وَاَمْطَرْنَا عَلَیْهِمْ مَّطَرًا ؕ— فَانْظُرْ كَیْفَ كَانَ عَاقِبَةُ الْمُجْرِمِیْنَ ۟۠

ನಾವು ಅವರ ಮೇಲೆ ಸುಡುಗಲ್ಲಿನ ಮಳೆಯನ್ನು ಸುರಿಸಿದೆವು. ಇನ್ನು ನೀವು ಅಕ್ರಮಿಗಳ ಅಂತ್ಯ ಹೇಗಾಯಿತೆಂಬುದನ್ನು ನೋಡಿರಿ. info
التفاسير: