அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
3 : 14

١لَّذِیْنَ یَسْتَحِبُّوْنَ الْحَیٰوةَ الدُّنْیَا عَلَی الْاٰخِرَةِ وَیَصُدُّوْنَ عَنْ سَبِیْلِ اللّٰهِ وَیَبْغُوْنَهَا عِوَجًا ؕ— اُولٰٓىِٕكَ فِیْ ضَلٰلٍۢ بَعِیْدٍ ۟

ಅವರು ಯಾರೆಂದರೆ, ಪರಲೋಕಕ್ಕಿಂತಲೂ ಇಹಲೋಕಕ್ಕೆ ಆದ್ಯತೆ ನೀಡುವವರು, ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಗಟ್ಟುವವರು ಮತ್ತು ಅದರಲ್ಲಿ ವಕ್ರತೆಯನ್ನು ಹುಡುಕುವವರು. ಅವರು ಅತಿವಿದೂರದ ದುರ್ಮಾರ್ಗದಲ್ಲಿದ್ದಾರೆ. info
التفاسير: