அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
40 : 14

رَبِّ اجْعَلْنِیْ مُقِیْمَ الصَّلٰوةِ وَمِنْ ذُرِّیَّتِیْ ۖۗ— رَبَّنَا وَتَقَبَّلْ دُعَآءِ ۟

ಓ ನನ್ನ ಪರಿಪಾಲಕನೇ! ನನ್ನನ್ನು ನಮಾಝ್ ಸಂಸ್ಥಾಪಿಸುವವನನ್ನಾಗಿ ಮಾಡು. ನನ್ನ ಸಂತಾನದಲ್ಲೂ ಕೂಡ. ಓ ನಮ್ಮ ಪರಿಪಾಲಕನೇ! ನನ್ನ ಪ್ರಾರ್ಥನೆಯನ್ನು ಸ್ವೀಕರಿಸು. info
التفاسير: