அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
107 : 16

ذٰلِكَ بِاَنَّهُمُ اسْتَحَبُّوا الْحَیٰوةَ الدُّنْیَا عَلَی الْاٰخِرَةِ ۙ— وَاَنَّ اللّٰهَ لَا یَهْدِی الْقَوْمَ الْكٰفِرِیْنَ ۟

ಅದೇಕೆಂದರೆ, ಅವರು ಪರಲೋಕಕ್ಕಿಂತಲೂ ಇಹಲೋಕವನ್ನೇ ಹೆಚ್ಚು ಇಷ್ಟಪಡುತ್ತಾರೆ. ನಿಶ್ಚಯವಾಗಿಯೂ ಸತ್ಯನಿಷೇಧಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. info
التفاسير: