அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
18 : 16

وَاِنْ تَعُدُّوْا نِعْمَةَ اللّٰهِ لَا تُحْصُوْهَا ؕ— اِنَّ اللّٰهَ لَغَفُوْرٌ رَّحِیْمٌ ۟

ನೀವು ಅಲ್ಲಾಹನ ಅನುಗ್ರಹಗಳನ್ನು ಎಣಿಸುವುದಾದರೆ ಅವುಗಳನ್ನು ಲೆಕ್ಕ ಮಾಡಲು ನಿಮಗೆ ಸಾಧ್ಯವಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير: