அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
58 : 16

وَاِذَا بُشِّرَ اَحَدُهُمْ بِالْاُ ظَلَّ وَجْهُهٗ مُسْوَدًّا وَّهُوَ كَظِیْمٌ ۟ۚ

ಅವರಲ್ಲೊಬ್ಬನಿಗೆ ಒಂದು ಹೆಣ್ಣು ಮಗುವಿನ ಜನನದ ಬಗ್ಗೆ ಶುಭ ಸುದ್ದಿಯನ್ನು ತಿಳಿಸಲಾದರೆ, ಅವನ ಮುಖವು ಕಪ್ಪಿಡುತ್ತದೆ ಮತ್ತು (ಹೃದಯದಲ್ಲಿ) ರೋಷ ಉಕ್ಕುತ್ತದೆ. info
التفاسير: