அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
77 : 16

وَلِلّٰهِ غَیْبُ السَّمٰوٰتِ وَالْاَرْضِ ؕ— وَمَاۤ اَمْرُ السَّاعَةِ اِلَّا كَلَمْحِ الْبَصَرِ اَوْ هُوَ اَقْرَبُ ؕ— اِنَّ اللّٰهَ عَلٰی كُلِّ شَیْءٍ قَدِیْرٌ ۟

ಭೂಮ್ಯಾಕಾಶಗಳ ಅದೃಶ್ಯಗಳೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಅಂತ್ಯ ಸಮಯದ ಆಜ್ಞೆಯು ಕಣ್ಣೆವೆಯಿಕ್ಕುವಂತೆ ಅಥವಾ ಅದಕ್ಕಿಂತಲೂ ಹತ್ತಿರವಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. info
التفاسير: