அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
64 : 20

فَاَجْمِعُوْا كَیْدَكُمْ ثُمَّ ائْتُوْا صَفًّا ۚ— وَقَدْ اَفْلَحَ الْیَوْمَ مَنِ اسْتَعْلٰی ۟

ಆದ್ದರಿಂದ ನೀವು ನಿಮ್ಮ ತಂತ್ರದ ಬಗ್ಗೆ ದೃಢನಿರ್ಧಾರ ಮಾಡಿರಿ. ನಂತರ ಒಂದೇ ಸಾಲಿನಲ್ಲಿ ಬನ್ನಿರಿ. ಮೇಲುಗೈ ಸಾಧಿಸುವವರೇ ಇಂದು ಯಶಸ್ವಿಯಾಗುವರು.” info
التفاسير: