அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
106 : 23

قَالُوْا رَبَّنَا غَلَبَتْ عَلَیْنَا شِقْوَتُنَا وَكُنَّا قَوْمًا ضَآلِّیْنَ ۟

ಅವರು ಹೇಳುವರು: “ನಮ್ಮ ಪರಿಪಾಲಕನೇ! ನಮ್ಮ ದುರ್ಗತಿಯು ನಮ್ಮನ್ನು ಮಣಿಸಿದೆ. ನಾವು ದಾರಿತಪ್ಪಿದ ಜನರಾಗಿದ್ದೆವು. info
التفاسير: