அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
37 : 23

اِنْ هِیَ اِلَّا حَیَاتُنَا الدُّنْیَا نَمُوْتُ وَنَحْیَا وَمَا نَحْنُ بِمَبْعُوْثِیْنَ ۟

ಜೀವನವೆಂದರೆ ನಮ್ಮ ಈ ಇಹಲೋಕದ ಜೀವನದ ಮಾತ್ರ. ಇಲ್ಲಿ ನಾವು ಹುಟ್ಟುತ್ತಲೂ ಸಾಯುತ್ತಲೂ ಇರುತ್ತೇವೆ. ನಮಗೆ ಜೀವ ನೀಡಿ ಎಬ್ಬಿಸಲಾಗುವ ಸಂಗತಿಯೇ ಇಲ್ಲ. info
التفاسير: