அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
130 : 3

یٰۤاَیُّهَا الَّذِیْنَ اٰمَنُوْا لَا تَاْكُلُوا الرِّبٰۤوا اَضْعَافًا مُّضٰعَفَةً ۪— وَّاتَّقُوا اللّٰهَ لَعَلَّكُمْ تُفْلِحُوْنَ ۟ۚ

ಓ ಸತ್ಯವಿಶ್ವಾಸಿಗಳೇ! ನೀವು ಇಮ್ಮಡಿ ಮುಮ್ಮಡಿಯಾಗಿ ಬಡ್ಡಿಯನ್ನು ತಿನ್ನಬೇಡಿ. ಅಲ್ಲಾಹನನ್ನು ಭಯಪಡಿರಿ. ನೀವು ಯಶಸ್ವಿಯಾಗುವುದಕ್ಕಾಗಿ. info
التفاسير: