அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
27 : 39

وَلَقَدْ ضَرَبْنَا لِلنَّاسِ فِیْ هٰذَا الْقُرْاٰنِ مِنْ كُلِّ مَثَلٍ لَّعَلَّهُمْ یَتَذَكَّرُوْنَ ۟ۚ

ನಿಶ್ಚಯವಾಗಿಯೂ ನಾವು ಈ ಕುರ್‌ಆನ್‍ನಲ್ಲಿ ಜನರಿಗೋಸ್ಕರ ಎಲ್ಲ ತರಹದ ಉದಾಹರಣೆಗಳನ್ನು ವಿವರಿಸಿದ್ದೇವೆ. ಅವರು ಉಪದೇಶವನ್ನು ಸ್ವೀಕರಿಸುವುದಕ್ಕಾಗಿ. info
التفاسير: