அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
56 : 5

وَمَنْ یَّتَوَلَّ اللّٰهَ وَرَسُوْلَهٗ وَالَّذِیْنَ اٰمَنُوْا فَاِنَّ حِزْبَ اللّٰهِ هُمُ الْغٰلِبُوْنَ ۟۠

ಅಲ್ಲಾಹನನ್ನು, ಅವನ ಸಂದೇಶವಾಹಕರನ್ನು ಮತ್ತು ಸತ್ಯವಿಶ್ವಾಸಿಗಳನ್ನು ಯಾರು ಆಪ್ತಮಿತ್ರರಾಗಿ ಸ್ವೀಕರಿಸುತ್ತಾರೋ—ನಿಶ್ಚಯವಾಗಿಯೂ ಅಲ್ಲಾಹನ ಪಕ್ಷದವರೇ ವಿಜಯಿಗಳು. info
التفاسير: