அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
148 : 6

سَیَقُوْلُ الَّذِیْنَ اَشْرَكُوْا لَوْ شَآءَ اللّٰهُ مَاۤ اَشْرَكْنَا وَلَاۤ اٰبَآؤُنَا وَلَا حَرَّمْنَا مِنْ شَیْءٍ ؕ— كَذٰلِكَ كَذَّبَ الَّذِیْنَ مِنْ قَبْلِهِمْ حَتّٰی ذَاقُوْا بَاْسَنَا ؕ— قُلْ هَلْ عِنْدَكُمْ مِّنْ عِلْمٍ فَتُخْرِجُوْهُ لَنَا ؕ— اِنْ تَتَّبِعُوْنَ اِلَّا الظَّنَّ وَاِنْ اَنْتُمْ اِلَّا تَخْرُصُوْنَ ۟

ಬಹುದೇವಾರಾಧಕರು ಹೇಳುವರು: “ಅಲ್ಲಾಹು ಇಚ್ಛಿಸುತ್ತಿದ್ದರೆ ನಾವು ಅಥವಾ ನಮ್ಮ ಪೂರ್ವಜರು ಸಹಭಾಗಿತ್ವ (ಶಿರ್ಕ್) ಮಾಡುತ್ತಿರಲಿಲ್ಲ ಮತ್ತು ಯಾವುದೇ ವಸ್ತುವನ್ನು ನಿಷೇಧಿಸುತ್ತಿರಲಿಲ್ಲ.” ಅವರಿಗಿಂತ ಮೊದಲಿನವರೂ ಹೀಗೆಯೇ ನಿಷೇಧಿಸಿದ್ದರು—ನಮ್ಮ ಶಿಕ್ಷೆಯ ರುಚಿಯನ್ನು ನೋಡುವವರೆಗೆ. ಹೇಳಿರಿ: “ನಿಮ್ಮ ಬಳಿ ಏನಾದರೂ ಸಾಕ್ಷ್ಯಾಧಾರವಿದೆಯೇ? ಇದ್ದರೆ ಅದನ್ನು ತೋರಿಸಿ. ನೀವು ಊಹಾ-ಪೋಹಗಳನ್ನು ಹಿಂಬಾಲಿಸುತ್ತಿದ್ದೀರಿ. ನೀವು ಕೇವಲ ಸುಳ್ಳನ್ನು ಹೇಳುತ್ತಿದ್ದೀರಿ.” info
التفاسير: