அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
82 : 6

اَلَّذِیْنَ اٰمَنُوْا وَلَمْ یَلْبِسُوْۤا اِیْمَانَهُمْ بِظُلْمٍ اُولٰٓىِٕكَ لَهُمُ الْاَمْنُ وَهُمْ مُّهْتَدُوْنَ ۟۠

ಸತ್ಯವಿಶ್ವಾಸಿಗಳು ಮತ್ತು ತಮ್ಮ ವಿಶ್ವಾಸದಲ್ಲಿ ಸಹಭಾಗಿತ್ವವನ್ನು (ಶಿರ್ಕ್) ಬೆರೆಸದವರು ಯಾರೋ—ಅವರಿಗೆ ನಿರ್ಭಯವಿದೆ. ಅವರೇ ಸನ್ಮಾರ್ಗ ಪಡೆದವರು. info
التفاسير: