அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
165 : 7

فَلَمَّا نَسُوْا مَا ذُكِّرُوْا بِهٖۤ اَنْجَیْنَا الَّذِیْنَ یَنْهَوْنَ عَنِ السُّوْٓءِ وَاَخَذْنَا الَّذِیْنَ ظَلَمُوْا بِعَذَابٍۭ بَىِٕیْسٍ بِمَا كَانُوْا یَفْسُقُوْنَ ۟

ಅವರಿಗೆ ನೆನಪಿಸಿಕೊಡಲಾದ ವಿಷಯಗಳನ್ನು ಅವರು ಮರೆತು ಬಿಟ್ಟಾಗ, ಕೆಡುಕುಗಳನ್ನು ವಿರೋಧಿಸುತ್ತಿದ್ದ ಜನರನ್ನು ನಾವು ರಕ್ಷಿಸಿದೆವು. ಅಕ್ರಮವೆಸಗಿದ ಜನರನ್ನು ಅವರು ಅವಿಧೇಯತೆ ತೋರುತ್ತಿದ್ದ ಕಾರಣ ನಾವು ಕಠಿಣ ಶಿಕ್ಷೆಯ ಮೂಲಕ ಹಿಡಿದೆವು. info
التفاسير: