அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
201 : 7

اِنَّ الَّذِیْنَ اتَّقَوْا اِذَا مَسَّهُمْ طٰٓىِٕفٌ مِّنَ الشَّیْطٰنِ تَذَكَّرُوْا فَاِذَا هُمْ مُّبْصِرُوْنَ ۟ۚ

ನಿಶ್ಚಯವಾಗಿಯೂ ದೇವಭಯವುಳ್ಳವರಿಗೆ ಶೈತಾನನಿಂದ ಏನಾದರೂ ದುಷ್ಪ್ರೇರಣೆ ಅನುಭವವಾದರೆ, ಅವರು ಅಲ್ಲಾಹನನ್ನು ಸ್ಮರಿಸುತ್ತಾರೆ. ಆಗ ಅವರು ಒಳದೃಷ್ಟಿಯುಳ್ಳವರಾಗುತ್ತಾರೆ. info
التفاسير: