அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
62 : 7

اُبَلِّغُكُمْ رِسٰلٰتِ رَبِّیْ وَاَنْصَحُ لَكُمْ وَاَعْلَمُ مِنَ اللّٰهِ مَا لَا تَعْلَمُوْنَ ۟

ನನ್ನ ಪರಿಪಾಲಕನ (ಅಲ್ಲಾಹನ) ಸಂದೇಶಗಳನ್ನು ನಾನು ನಿಮಗೆ ತಲುಪಿಸುತ್ತೇನೆ ಮತ್ತು ನಿಮ್ಮ ಪ್ರಾಮಾಣಿಕ ಹಿತೈಷಿಯಾಗಿದ್ದೇನೆ. ನೀವು ತಿಳಿದಿರದ ವಿಷಯಗಳನ್ನು ನಾನು ಅಲ್ಲಾಹನಿಂದ ತಿಳಿಯುತ್ತೇನೆ. info
التفاسير: