அல்குர்ஆன் மொழிபெயர்ப்பு - கன்னட மொழிபெயர்ப்பு - ஹம்ஸா பத்தூர்

external-link copy
66 : 8

اَلْـٰٔنَ خَفَّفَ اللّٰهُ عَنْكُمْ وَعَلِمَ اَنَّ فِیْكُمْ ضَعْفًا ؕ— فَاِنْ یَّكُنْ مِّنْكُمْ مِّائَةٌ صَابِرَةٌ یَّغْلِبُوْا مِائَتَیْنِ ۚ— وَاِنْ یَّكُنْ مِّنْكُمْ اَلْفٌ یَّغْلِبُوْۤا اَلْفَیْنِ بِاِذْنِ اللّٰهِ ؕ— وَاللّٰهُ مَعَ الصّٰبِرِیْنَ ۟

ಈಗ ಅಲ್ಲಾಹು ನಿಮಗೆ ರಿಯಾಯಿತಿ ನೀಡಿದ್ದಾನೆ ಮತ್ತು ನಿಮ್ಮಲ್ಲಿ ಬಲಹೀನತೆಯಿದೆಯೆಂದು ತಿಳಿದಿದ್ದಾನೆ. ಆದ್ದರಿಂದ, ನಿಮ್ಮಲ್ಲಿ ನೂರು ಸ್ಥೈರ್ಯವಂತರಿದ್ದರೆ ಅವರು ಇನ್ನೂರು ಮಂದಿಯನ್ನು ಸದೆಬಡಿಯುವರು ಮತ್ತು ನಿಮ್ಮಲ್ಲಿ ಸಾವಿರ ಮಂದಿಯಿದ್ದರೆ ಅವರು ಅಲ್ಲಾಹನ ಅಪ್ಪಣೆಯಿಂದ ಎರಡು ಸಾವಿರ ವೈರಿಗಳನ್ನು ಸದೆಬಡಿಯುವರು. ಅಲ್ಲಾಹು ಸ್ಥೈರ್ಯವಂತರ ಜೊತೆಗಿದ್ದಾನೆ. info
التفاسير: