పవిత్ర ఖురాన్ యొక్క భావార్థాల అనువాదం - కన్నడ అనువాదం - బషీర్ మైసూరి

external-link copy
70 : 10

مَتَاعٌ فِی الدُّنْیَا ثُمَّ اِلَیْنَا مَرْجِعُهُمْ ثُمَّ نُذِیْقُهُمُ الْعَذَابَ الشَّدِیْدَ بِمَا كَانُوْا یَكْفُرُوْنَ ۟۠

ಇಹಲೋಕದಲ್ಲಿ ಅತ್ಯಲ್ಪ ಸುಖ ಭೋಗವಿರುವುದು. ಅನಂತರ ಅವರಿಗೆ ನಮ್ಮೆಡೆಗೇ ಮರಳಬೇಕಾಗಿದೆ. ತರುವಾಯ ನಾವು ಅವರ ಸತ್ಯನಿಷೇಧದ ನಿಮಿತ್ತ ಕಠಿಣ ಯಾತನೆಯ ಸವಿಯನ್ನುಣಿಸುವೆವು. info
التفاسير: