పవిత్ర ఖురాన్ యొక్క భావార్థాల అనువాదం - కన్నడ అనువాదం - బషీర్ మైసూరి

external-link copy
8 : 19

قَالَ رَبِّ اَنّٰی یَكُوْنُ لِیْ غُلٰمٌ وَّكَانَتِ امْرَاَتِیْ عَاقِرًا وَّقَدْ بَلَغْتُ مِنَ الْكِبَرِ عِتِیًّا ۟

ಝಕರಿಯ್ಯಾ ಹೇಳಿದರು: ಓ ನನ್ನ ಪ್ರಭು! ನನ್ನ ಪತ್ನಿಯು ಬಂಜೆಯಾಗಿದ್ದು ಹಾಗು ನಾನು ವೃದ್ಧಾಪ್ಯದ ಅತ್ಯಂತ ದುರ್ಬಲ ಸ್ಥಿತಿಗೆ ತಲುಪಿರುವಾಗ ನನಗೆ ಮಗುವಾಗುವುದಾದರೂ ಹೇಗೆ? info
التفاسير: