పవిత్ర ఖురాన్ యొక్క భావార్థాల అనువాదం - కన్నడ అనువాదం - బషీర్ మైసూరి

external-link copy
8 : 21

وَمَا جَعَلْنٰهُمْ جَسَدًا لَّا یَاْكُلُوْنَ الطَّعَامَ وَمَا كَانُوْا خٰلِدِیْنَ ۟

ನಾವು ಅವರಿಗೆ ಅಹಾರವನ್ನು ಸೇವಿಸದಂತಹ ಶರೀರವನ್ನು ಮಾಡಿರಲಿಲ್ಲ ಮತ್ತು ಅವರು ಶಾಶ್ವತರೂ ಆಗಿರಲಿಲ್ಲ. info
التفاسير: