పవిత్ర ఖురాన్ యొక్క భావార్థాల అనువాదం - కన్నడ అనువాదం - బషీర్ మైసూరి

external-link copy
139 : 26

فَكَذَّبُوْهُ فَاَهْلَكْنٰهُمْ ؕ— اِنَّ فِیْ ذٰلِكَ لَاٰیَةً ؕ— وَمَا كَانَ اَكْثَرُهُمْ مُّؤْمِنِیْنَ ۟

ಕೊನೆಗೆ ಅವರು ಅವರನ್ನು ಸುಳ್ಳಾಗಿಸಿದರು. ಆದ್ದರಿಂದ ಅವರನ್ನು ನಾವು ನಾಶಮಾಡಿ ಬಿಟ್ಟೆವು. ನಿಜವಾಗಿಯು ಇದರಲ್ಲಿ ಒಂದು ದೃಷ್ಟಾಂತವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿರಲಿಲ್ಲ. info
التفاسير: