పవిత్ర ఖురాన్ యొక్క భావార్థాల అనువాదం - కన్నడ అనువాదం - బషీర్ మైసూరి

external-link copy
46 : 27

قَالَ یٰقَوْمِ لِمَ تَسْتَعْجِلُوْنَ بِالسَّیِّئَةِ قَبْلَ الْحَسَنَةِ ۚ— لَوْلَا تَسْتَغْفِرُوْنَ اللّٰهَ لَعَلَّكُمْ تُرْحَمُوْنَ ۟

ಅವರು ಹೇಳಿದರು: ಓ ನನ್ನ ಜನರೇ, ನೀವು ಒಳಿತಿಗೂ ಮುನ್ನ ಕೆಡುಕಿಗೇಕೆ ಆತುರಪಟ್ಟುಕೊಳ್ಳುತ್ತೀರಿ. ನೀವೇಕೆ ಅಲ್ಲಾಹನಲ್ಲಿ ಕ್ಷಮೆ ಬೇಡುವುದಿಲ್ಲ. ನಿಮ್ಮ ಮೇಲೆ ಕರುಣೆ ತೋರಲೂಬಹುದು. info
التفاسير: