పవిత్ర ఖురాన్ యొక్క భావార్థాల అనువాదం - కన్నడ అనువాదం - బషీర్ మైసూరి

external-link copy
22 : 3

اُولٰٓىِٕكَ الَّذِیْنَ حَبِطَتْ اَعْمَالُهُمْ فِی الدُّنْیَا وَالْاٰخِرَةِ ؗ— وَمَا لَهُمْ مِّنْ نّٰصِرِیْنَ ۟

ಅವರೇ ಇಹದಲ್ಲೂ, ಪರದಲ್ಲೂ ತಮ್ಮ ಕರ್ಮಗಳು ನಿಷ್ಫಲಗೊಂಡವರಾಗಿದ್ದಾರೆ. ಅಲ್ಲಾಹನ ಪ್ರತಿಯಾಗಿ ಅವರಿಗೆ ಯಾರು ಸಹಾಯಕರಿಲ್ಲ. info
التفاسير: