పవిత్ర ఖురాన్ యొక్క భావార్థాల అనువాదం - కన్నడ అనువాదం - బషీర్ మైసూరి

external-link copy
46 : 3

وَیُكَلِّمُ النَّاسَ فِی الْمَهْدِ وَكَهْلًا وَّمِنَ الصّٰلِحِیْنَ ۟

ಅವರು ತೊಟ್ಟಿಲಲ್ಲಿರುವಾಗಲೂ, ಮಧ್ಯವಯಸ್ಕನಾಗಿರುವಾಗಲೂ ಜನರೊಡನೆ ಮಾತನಾಡುವರು ಮತ್ತು ಅವರು ಸಜ್ಜನರಲ್ಲಿ ಸೇರಿದವರಾಗಿರುವರು. info
التفاسير: