పవిత్ర ఖురాన్ యొక్క భావార్థాల అనువాదం - కన్నడ అనువాదం - బషీర్ మైసూరి

external-link copy
101 : 4

وَاِذَا ضَرَبْتُمْ فِی الْاَرْضِ فَلَیْسَ عَلَیْكُمْ جُنَاحٌ اَنْ تَقْصُرُوْا مِنَ الصَّلٰوةِ ۖۗ— اِنْ خِفْتُمْ اَنْ یَّفْتِنَكُمُ الَّذِیْنَ كَفَرُوْا ؕ— اِنَّ الْكٰفِرِیْنَ كَانُوْا لَكُمْ عَدُوًّا مُّبِیْنًا ۟

ನೀವು ಪ್ರಯಾಣಿಸುತ್ತಿರುವಾಗ ಸತ್ಯನಿಷೇಧಿಗಳು ನಿಮಗೆ ತೊಂದರೆ ಕೊಡುವರೆಂಬ ಭಯವಿದ್ದಲ್ಲಿ ನೀವು ನಮಾಝನ್ನು ಸಂಕ್ಷಿಪ್ತಗೊಳಿಸಿ ನಿರ್ವಹಿಸುವುದರಲ್ಲಿ ನಿಮ್ಮ ಮೇಲೆ ಯಾವುದೇ ದೋಷವಿಲ್ಲ. ಖಂಡಿತವಾಗಿಯು ಸತ್ಯನಿಷೇಧಿಗಳು ನಿಮ್ಮ ಪ್ರತ್ಯಕ್ಷ ಶತ್ರುಗಳಾಗಿದ್ದಾರೆ. info
التفاسير: