పవిత్ర ఖురాన్ యొక్క భావార్థాల అనువాదం - కన్నడ అనువాదం - బషీర్ మైసూరి

external-link copy
14 : 47

اَفَمَنْ كَانَ عَلٰی بَیِّنَةٍ مِّنْ رَّبِّهٖ كَمَنْ زُیِّنَ لَهٗ سُوْٓءُ عَمَلِهٖ وَاتَّبَعُوْۤا اَهْوَآءَهُمْ ۟

ತನ್ನ ಪ್ರಭುವಿನ ಕಡೆಯಿಂದ ಸುಸ್ಪಷ್ಟ ಆಧಾರದಲ್ಲಿರುವ ಒಬ್ಬ ವ್ಯಕ್ತಿಯು ತನ್ನ ದುಷ್ಕರ್ಮವು ಸುಂದರಗೊಳಿಸಲಾದ, ಮತ್ತು ತನ್ನ ಸ್ವೇಚ್ಛೆಗಳನ್ನು ಅನುಸರಿಸುತ್ತಿರುವ ಮತ್ತೊಬ್ಬ ವ್ಯಕ್ತಿಯಂತಾಗುವನೇ ? info
التفاسير: