పవిత్ర ఖురాన్ యొక్క భావార్థాల అనువాదం - కన్నడ అనువాదం - బషీర్ మైసూరి

external-link copy
19 : 47

فَاعْلَمْ اَنَّهٗ لَاۤ اِلٰهَ اِلَّا اللّٰهُ وَاسْتَغْفِرْ لِذَنْۢبِكَ وَلِلْمُؤْمِنِیْنَ وَالْمُؤْمِنٰتِ ؕ— وَاللّٰهُ یَعْلَمُ مُتَقَلَّبَكُمْ وَمَثْوٰىكُمْ ۟۠

ಓ ಪೈಗಂಬರರೇ ಖಂಡಿತವಾಗಿಯು ಅಲ್ಲಾಹನ ಹೊರತು ಅನ್ಯ ಆರಾಧ್ಯನಿಲ್ಲವೆಂಬುದನ್ನು ಅರಿತುಕೊಳ್ಳಿರಿ ಮತ್ತು ನಿಮ್ಮ ಪರವಾಗಿ ಮತ್ತು ಸತ್ಯವಿಶ್ವಾಸಿ-ವಿಶ್ವಾಸಿನಿಗಳ ಪರವಾಗಿಯು ಕ್ಷಮೆಯನ್ನು ಬೇಡಿರಿ. ನಿಮ್ಮ ಚಟುವಟಿಕೆಗಳನ್ನು ಮತ್ತು ನಿಮ್ಮ ತಂಗುದಾಣವನ್ನು ಅಲ್ಲಾಹನು ಬಲ್ಲನು. info
التفاسير: