పవిత్ర ఖురాన్ యొక్క భావార్థాల అనువాదం - కన్నడ అనువాదం - బషీర్ మైసూరి

external-link copy
23 : 47

اُولٰٓىِٕكَ الَّذِیْنَ لَعَنَهُمُ اللّٰهُ فَاَصَمَّهُمْ وَاَعْمٰۤی اَبْصَارَهُمْ ۟

ಅಂಥವರನ್ನು ಅಲ್ಲಾಹನು ಶಪಿಸಿರುವನು ಮತ್ತು ಅವರನ್ನು ಕಿವುಡರನ್ನಾಗಿಯು, ಕುರುಡರನ್ನಾಗಿಯು ಮಾಡಿದ್ದಾನೆ. info
التفاسير: