పవిత్ర ఖురాన్ యొక్క భావార్థాల అనువాదం - కన్నడ అనువాదం - బషీర్ మైసూరి

external-link copy
26 : 51

فَرَاغَ اِلٰۤی اَهْلِهٖ فَجَآءَ بِعِجْلٍ سَمِیْنٍ ۟ۙ

ತರುವಾಯ ಮೆಲ್ಲನೆ ತಮ್ಮ ಮನೆಯವರ ಬಳಿಗೆ ಹೋದರು. ನಂತರ ಒಂದು ಕೊಬ್ಬಿದ ಹುರಿದ ಕರುವನ್ನು ತಂದರು. info
التفاسير: