పవిత్ర ఖురాన్ యొక్క భావార్థాల అనువాదం - కన్నడ అనువాదం - బషీర్ మైసూరి

external-link copy
40 : 51

فَاَخَذْنٰهُ وَجُنُوْدَهٗ فَنَبَذْنٰهُمْ فِی الْیَمِّ وَهُوَ مُلِیْمٌ ۟ؕ

ಆದುದರಿಂದ ನಾವು ಅವನನ್ನೂ, ಅವನ ಸೈನ್ಯಗಳನ್ನು ಹಿಡಿದೆವು. ಅನಂತರ ಸಮುದ್ರಕ್ಕೆಸೆದು ಬಿಟ್ಟೆವು, ಅವನು ನಿಂದ್ಯಾರ್ಹನಾಗಿದ್ದನು. info
التفاسير: